Publish Date: Mon, 16 Apr 2018 (08:40 IST)
Updated Date: Mon, 16 Apr 2018 (08:43 IST)
ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ವೀಕ್ಷಣೆಗೆ ಬೆಂಗಳೂರಿಗೆ ಬಂದಿದ್ದ ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮರಳಿ ಮುಂಬೈಗೆ ತೆರಳಿದ್ದಾರೆ.
ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುಂದರ ಉಡುಪಿನಲ್ಲಿ ಕಂಗೊಳಿಸುತ್ತಿದ್ದರು. ಅದರ ಕೆಲವು ಝಲಕ್ ಇಲ್ಲಿದೆ ನೋಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Mon, 16 Apr 2018 (08:40 IST)
Updated Date: Mon, 16 Apr 2018 (08:43 IST)