ತವರಿನ ತಂಡದ ಜತೆಯೇ ಆಡುವ ಮೊದಲು ಕೆಎಲ್ ರಾಹುಲ್ ಹೇಳಿದ್ದೇನು ಗೊತ್ತಾ?!

Webdunia
ಶನಿವಾರ, 14 ಏಪ್ರಿಲ್ 2018 (07:23 IST)
ಬೆಂಗಳೂರು: ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಕಳೆದ ವರ್ಷದವರೆಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರವಾಗಿಯೇ ಆಡುತ್ತಿದ್ದರು. ಆದರೆ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ.
 

ಆದರೆ ಎಂದಾದರೂ ತವರಿಗೆ ಬರಲೇಬೇಕಲ್ಲವೇ? ಹಾಗೆಯೇ ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ತವರಿನ ತಂಡದ ವಿರುದ್ಧವೇ ಆಡುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಈ ಬಗ್ಗೆ ಸ್ವತಃ ರಾಹುಲ್ ಟ್ವಿಟರ್ ನಲ್ಲಿ ತಮ್ಮ ಉಭಯ ಸಂಕಟ ಹಂಚಿಕೊಂಡಿದ್ದಾರೆ. ‘ನನ್ನ ಮೊದಲ ತವರಿಗೆ ಹೊಸ ತಂಡದೊಂದಿಗೆ ಬಂದಿದ್ದೇನೆ. ಪರಿಚಿತ ಮುಖಗಳು, ಪರಿಚಿತ ವೀಕ್ಷಕರು, ಪರಿಚಿತ ಚಪ್ಪಾಳೆ, ಆದರೆ ಹೊಸ ಬಣ್ಣದೊಂದಿಗೆ’ ಎಂದು ರಾಹುಲ್ ಪಂದ್ಯಕ್ಕೆ ಮೊದಲು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments