ಬ್ಯಾಂಕ್ ಖಾತೆಗಳಿಗೆ ಆಧಾರ ಕಾರ್ಡ್ ಲಿಂಕ್ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗಳಿಗೆ ಆಧಾರ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಇಲ್ಲವಾದಲ್ಲಿ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕೇಂದ್ರ ಸರಕಾರ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದೆ.
ಬ್ಯಾಂಕ್‌ಗಳಲ್ಲಿ 50 ಸಾವಿರ ವಹಿವಾಟಿಗೆ ಆಧಾರ ಕಾರ್ಡ್ ಕಡ್ಡಾಯವಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಡಿಸೆಂಬರ್ 31 ರೊಳಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಆಧಾರ ಕಾರ್ಡ್ ಲಿಂಕ್ ಮಾಡಲೇಬೇಕು. ಇಲ್ಲವಾದಲ್ಲಿ ಜನೆವರಿ 1 ರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.