Webdunia - Bharat's app for daily news and videos

Install App

ಕಡಿಮೆ ಪ್ಲ್ಯಾನ್ ನಲ್ಲಿ ಅಮೆಜಾನ್ ಪ್ರೈಂ ಸದಸ್ಯತ್ವ ನೀಡುತ್ತಿದೆ ಬಿ.ಎಸ್‌.ಎನ್‌.ಎಲ್

Webdunia
ಶನಿವಾರ, 17 ಆಗಸ್ಟ್ 2019 (07:05 IST)
ನವದೆಹಲಿ : ಸರ್ಕಾರಿ ಸ್ವಾಮ್ಯದ ಬಿ.ಎಸ್‌.ಎನ್‌.ಎಲ್ ಗ್ರಾಹಕರನ್ನು ಆಕರ್ಷಿಸಲು ಹೊಸ ಬ್ರಾಡ್‌ ಬ್ಯಾಂಡ್ ಪ್ಲಾನ್ ನ್ನು ಪ್ರಾರಂಭಿಸಿದೆ.



ಈ ಹಿಂದೆ ಬಿ.ಎಸ್‌.ಎನ್‌.ಎಲ್ ರೂ. 745 ಅಥವಾ ಅದಕ್ಕಿಂತ ಹೆಚ್ಚಿನ ಯೋಜನೆಗಳಿಗೆ ಅಮೆಜಾನ್ ಪ್ರೈಂ ಸದಸ್ಯತ್ವ ನೀಡುತ್ತಿತ್ತು. ಇದೀಗ ಬಿ.ಎಸ್‌.ಎನ್‌.ಎಲ್ ರೂ. 499 ಪ್ಲಾನ್ ನಲ್ಲಿಯೂ ಅಮೆಜಾನ್ ಪ್ರೈಂ ಸದಸ್ಯತ್ವ ನೀಡುವುದಾಗಿ ಘೋಷಿಸಿದೆ.

 

ಇದರಿಂದ ಗ್ರಾಹಕರಿಗೆ ಬಿ.ಎಸ್‌.ಎನ್‌.ಎಲ್ ಬ್ರಾಡ್‌ ಬ್ಯಾಂಡ್ ಸೇವೆಯಲ್ಲಿ ಶೇ. 25 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತಿದೆ. ಹಾಗೇ ಒಂದು ವರ್ಷದ ಬ್ರಾಡ್‌ ಬ್ಯಾಂಡ್ ಪ್ಲಾನ್ ಪಡೆಯುವ ಗ್ರಾಹಕರಿಗೆ ಶೇ. 25ರಷ್ಟು ಕ್ಯಾಶ್‌ಬ್ಯಾಕ್ ಹಾಗೂ ರೂ. 999 ಅಮೆಜಾನ್ ಪ್ರೈಂ ಸದಸ್ಯತ್ವ ನೀಡುವುದಾಗಿ ಹೇಳಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments