Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (11:20 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚವೂ ವ್ಯತ್ಯಾಸವಾಗಿಲ್ಲ ಕಾಳುಮೆಣಸು ಬೆಲೆ ಮತ್ತು ಕೊಬ್ಬರಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕೆಲವು ದಿನಗಳ ಹಿಂದೆ ಅಡಿಕೆ ಬೆಲೆ ಕೊಂಚ ಏರಿಕೆ ಕಂಡು ಬೆಳೆಗಾರರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಕೆಲವು ದಿನಗಳಿಂದ ಮತ್ತೆ ಯಥಾ ಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ.  ಹಳೆ ಅಡಿಕೆ ಬೆಲೆ 530 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರ ಯಥಾಸ್ಥಿತಿಯಲ್ಲಿದ್ದು ಇಂದು ದರ 280 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಕಳೆದ ವಾರ ಏರಿಕೆ- ಇಳಿಕೆಯಾಗುತ್ತಿತ್ತು. ಆದರೆ ಕಾಳುಮೆಣಸೂ ಇಂದು ಯಥಾಸ್ಥಿತಿಯಲ್ಲಿದ್ದು  665 ರೂ.ಗಳಷ್ಟಾಗಿದೆ. ಒಣ ಕೊಬ್ಬರಿ ಬೆಲೆ ಯಥಾಸ್ಥಿತಿಯಲ್ಲಿದ್ದು 255 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments