Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಬುಧವಾರ, 24 ಸೆಪ್ಟಂಬರ್ 2025 (10:16 IST)
ಬೆಂಗಳೂರು: ವಾರದ ಆರಂಭದಲ್ಲೇ ಗ್ರಾಹಕರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದಂತೂ ಪರಿಶುದ್ಧ ಚಿನ್ನದ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಈ ವಾರದ ಆರಂಭದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,15.450.00 ರೂ.ಗಳಷ್ಟಿತ್ತು. ಆದರೆ ಇಂದು ಭಾರೀ ಏರಿಕೆ ಕಂಡಿದ್ದು, 1,17.870.00 ರೂ.ಗಳಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 32 ರೂ.ಗಳಷ್ಟು ಇಳಿಕೆಯಾಗಿದ್ದು 11,537 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 30 ರೂ.ಗಳಷ್ಟು ಇಳಿಕೆಯಾಗಿದ್ದು 10,575 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 24 ರೂ.ಗಳಷ್ಟು ಇಳಿಕೆಯಾಗಿದ್ದು 8,653 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದಂತೂ ಭಾರೀ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಏರಿಕೆಯಾಗಿದ್ದು ಬೆಳ್ಳಿ ದರ 1,40,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments