ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 51 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 50ರೂ. ಏರಿಕೆ ಕಂಡುಬಂದಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,100ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.
ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,450 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದ್ದರೆ
ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,370 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.