ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,068 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.95ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,950ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,680ರೂ ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,785ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,500ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ.