ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,661ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.06ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,260ರೂ. ಹಾಗೂ 1 ಕೆಜಿ ಬೆಳ್ಳಿ ದರ 48,060ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,610ರೂ ಹಾಗೂ 1 ಕೆಜಿ ಬೆಳ್ಳಿ ದರ 48,060ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 44,960ರೂ. ಹಾಗೂ 1 ಕೆಜಿ ಬೆಳ್ಳಿ ದರ 48,060ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 46,660ರೂ. ಹಾಗೂ 1 ಕೆಜಿ ಬೆಳ್ಳಿ ದರ 48,060ರೂ. ಆಗಿದೆ.