ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,317 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 49.95ರೂ. ಇದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,970 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.
,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 43,170ರೂ ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,270ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 43,500ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.