ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,991ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.78ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,260ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,910ರೂ ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,360ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.