ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ ಏರಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,710 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,610ರೂ ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,960. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,990 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.