Webdunia - Bharat's app for daily news and videos

Install App

ನಿರುದ್ಯೋಗಿಗಳಿಗೊಂದು ಸಿಹಿಸುದ್ದಿ; ರೈಲ್ವೆ ಇಲಾಖೆಯ 1,30,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Webdunia
ಬುಧವಾರ, 20 ಫೆಬ್ರವರಿ 2019 (07:00 IST)
ಬೆಂಗಳೂರು : ರೈಲ್ವೆ ಇಲಾಖೆ ತನ್ನ  ಖಾಲಿ ಇರುವ ಒಂದು ಲಕ್ಷದ ಮೂವತ್ತು ಸಾವಿರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿರುವುದರ ಮೂಲಕ ನಿರುದ್ಯೋಗಿಗಳಿಗೆ ಸಿಹಿಸುದ್ಧಿ ನೀಡಿದೆ.


ಕ್ಲರ್ಕ್, ಅಕೌಂಟೆಂಟ್ ಮತ್ತು ಗೂಡ್ಸ್ ಗಾರ್ಡ್ ಹುದ್ದೆಗಳು ಸೇರಿ ಒಟ್ಟು 1,30,000 ಹುದ್ದೆಗಳ ಭರ್ತಿಗೆ ರೈಲ್ವೆ ಇಲಾಖೆ ನಿರ್ಧರಿಸಿದ್ದು, 10 ನೇ, 12 ನೇ, ಐಟಿಐ ಅಥವಾ ಸಮಾನಾಂತರ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಆ ಮೂಲಕ 2019 ರ ಫೆಬ್ರವರಿ 28 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, 2019ರ ಮಾರ್ಚ್ 31 ಅಂತಿಮ ದಿನಾಂಕವಾಗಿದೆ.



ಅರ್ಜಿ ಸಲ್ಲಿಕೆದಾರರ ವಯಸ್ಸು 2019 ರ ಜುಲೈ 1ಕ್ಕೆ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕಿದ್ದು, ಗರಿಷ್ಠ ವಯೋಮಿತಿ 32 ವರ್ಷಗಳಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಕ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ನಮೂದಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments