Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇಂದ್ರ ಸರಕಾರದಿಂದ ಜನತೆಗೆ ಸಿಹಿಸುದ್ದಿ; ಸಿಲಿಂಡರ್ ಗಳ ಬೆಲೆಯಲ್ಲಿ ಇಳಿಕೆ

ಕೇಂದ್ರ ಸರಕಾರದಿಂದ ಜನತೆಗೆ ಸಿಹಿಸುದ್ದಿ; ಸಿಲಿಂಡರ್ ಗಳ ಬೆಲೆಯಲ್ಲಿ ಇಳಿಕೆ
ನವದೆಹಲಿ , ಶನಿವಾರ, 1 ಡಿಸೆಂಬರ್ 2018 (07:45 IST)
ನವದೆಹಲಿ : ಕಳೆದ ಕೆಲವು ದಿನಗಳಿಂದ  ಸಿಲೆಂ‍ಡರ್  ಬೆಲೆ  ಏರುತ್ತಿರುವುದನ್ನು ಕಂಡು ಚಿಂತೆಗೊಳಗಾಗಿದ್ದ ದೇಶದ ಜನತೆಗೆ ಇದೀಗ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ.


ಆ ಮೂಲಕ  ಕೇಂದ್ರ ಸರಕಾರ ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯಲ್ಲಿ 6.52 ರೂಪಾಯಿ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಗಳ ಬೆಲೆಯಲ್ಲಿ 133 ರೂಪಾಯಿ ಇಳಿಕೆ ಮಾಡಿದೆ. ಮಧ್ಯರಾತ್ರಿಯಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.


ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಇಂಡಿಯನ್ ಆಯಿಲ್ ಮುಖ್ಯಸ್ಥರು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದು, ಈ ಕಾರಣಕ್ಕಾಗಿ ಸಿಲೆಂಡರ್ ಬೆಲೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಕೈಹಾಕಿದರೆ ಅದು ಕಂಪ್ಯೂಟರ್ ಪರದೆ ಮೇಲೆ ಕಾಣಿಸಲಿದೆಯಂತೆ. ಹೇಗೆ ಗೊತ್ತಾ?