Webdunia - Bharat's app for daily news and videos

Install App

2 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಗದು ವ್ಯವಹಾರಕ್ಕೆ ಅಷ್ಟೇ ಪ್ರಮಾಣದ ದಂಡ

Webdunia
ಶುಕ್ರವಾರ, 2 ಜೂನ್ 2017 (18:56 IST)
ನವದೆಹಲಿ: 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸುವವರಿಗೆ ಅಷ್ಟೆ ಪ್ರಮಾಣದ ದಂಡ ವಿಧಿಸುವುದಾಗಿ ಆದಾಯ ತೆರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
 
ಅಲ್ಲದೇ ಎರಡು ಲಕ್ಷ ರುಪಾಯಿಗಿಂತ ಹೆಚ್ಚು ನಗದು ವಹಿವಾಟು ನಡೆಸುವವರ ಬಗ್ಗೆ ಮಾಹಿತಿ ಇದ್ದರೆ ಆ ಕುರಿತು 'blackmoneyinfo@incometax.gov.in'. ಗೆ ಮೇಲ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ಜನತೆಯನ್ನು ಕೋರಿದೆ.
 
ಕಪ್ಪು ಹಣ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಏಪ್ರಿಲ್ 1, 2017ರಿಂದ ಎರಡು ಲಕ್ಷ ಅಥವಾ ಅದಕ್ಕಿಂತ ಹೆಚ್ಚು ನಗದು ವಹಿವಾಟನ್ನು ನಿಷೇಧಿಸಿದೆ. ಒಂದೇ ವಹಿವಾಟಿನಲ್ಲಿ ಅಥವಾ ಒಂದೇ ಸಂದರ್ಭ, ಈವೆಂಟ್ ಅಥವಾ ಓರ್ವ ವ್ಯಕ್ತಿಗೆ ಸಂಬಂಧಪಟ್ಟಂತೆ 2 ಲಕ್ಷಕ್ಕಿಂತಲೂ ಅಧಿಕ ನಗದು ವ್ಯವಹಾರವನ್ನು ಯಾರೂ ನಡೆಸುವಂತಿಲ್ಲ. ಒಂದು ವೇಳೆ ನಿಯಮ ತಪ್ಪಿದಲ್ಲಿ ಆದಾಯ ತೆರಿಗೆ ನೀತಿಯ ಸೆಕ್ಷನ್ 269ST ಅನ್ವಯ ಅಪರಾಧಿಗಳಿಗೆ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments