Webdunia - Bharat's app for daily news and videos

Install App

ನೋಯ್ಡಾದಲ್ಲಿ ಈ ನಿಯಮ ಮೀರಿದ ವಾಹನ ಸವಾರರಿಗೆ ಪೆಟ್ರೋಲ್ ಸಿಗುದಿಲ್ಲವಂತೆ

Webdunia
ಭಾನುವಾರ, 2 ಜೂನ್ 2019 (07:11 IST)
ನೋಯ್ಡಾ : ನೋಯ್ಡಾದಲ್ಲಿ ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಅಲ್ಲಿನ . ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



ಹೌದು. ನೋಯ್ಡಾದಲ್ಲಿ ಹೆಲ್ಮೆಟ್ ಧರಿಸದೆ ಬೈಕ್, ಸ್ಕೂಟಿ ಚಲಾಯಿಸಿದ ವಾಹನ ಸವಾರರಿಗೆ ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನೀಡಬಾರದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ಸುರಕ್ಷಾ ಯೋಜನೆಯಡಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶನಿವಾರದಿಂದ ಈ ನಿಯಮ  ಜಾರಿಗೆ ಬಂದಿದೆ.

 

ದೆಹಲಿ ಪಕ್ಕದಲ್ಲಿರುವ ನೋಯ್ಡಾಗೆ ಬರ್ತಿದ್ದಂತೆ ವಾಹನ ಸವಾರರು ಹೆಲ್ಮೆಟ್ ರಹಿತ ವಾಹನ ಚಲಾವಣೆ, ತ್ರಿಬಲ್ ರೈಡಿಂಗ್, ಸಿಗ್ನಲ್ ಜಂಪ್ ಹೀಗೆ ಅನೇಕ ನಿಯಮಗಳನ್ನು ಮುರಿಯುತ್ತಾರಂತೆ. ಹಾಗಾಗಿ ನೋಯ್ಡಾದಲ್ಲಿ ಕೂಡ ನಿಯಮ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments