5 ಜಿ ನೆಟ್ ವರ್ಕ್ ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ ಜಿಯೋ

Webdunia
ಸೋಮವಾರ, 18 ಮಾರ್ಚ್ 2019 (06:40 IST)
ನವದೆಹಲಿ : ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದ ಜಿಯೋ ಸಂಸ್ಥೆ ಇದೀಗ ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ವೊಂದನ್ನು ನೀಡಿದೆ.


ಕೆಲ ಟೆಲಿಕಾಂ ಸಂಸ್ಥೆಗಳು 4 ಜಿ ನೆಟ್ ವರ್ಕ್ ನ್ನ ನೀಡಿದ್ದು, ಇದನ್ನು ಮತ್ತಷ್ಟು  ಪರಿಣಾಮಕಾರಿಯಾಗಿ ನೀಡಲು ಪ್ರಯತ್ನಿಸುತ್ತಿರುವಾಗ, ಜಿಯೋ ಮಾತ್ರ ಮತ್ತೊಂದು ಹೆಜ್ಜೆ ಮುಂದೆ ಹೋಗಿ 5 ಜಿ ನೆಟ್ ವರ್ಕ್ ನೀಡಲು ಮುಂದಾಗಿದೆ.
ಜಿಯೋ ಸಂಸ್ಥೆ 5 ಜಿ ನೆಟ್ ವರ್ಕ್ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಂಡಿದ್ದು, 2020 ರ ವೇಳೆಗೆ ಈ ನೆಟ್ ವರ್ಕ್ ಸೌಲಭ್ಯವನ್ನು ತನ್ನ ಗ್ರಾಹಕರಿಗೆ ನೀಡಲಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಸಲ್ಮಾನ್ ಖಾನ್ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ನಟಿ ಆಲಿಯಾ ಭಟ್

2024 ರಲ್ಲಿ ಎರಡು ಹಸು ಕಳೆದುಹೋಗಿದೆ ಅಂತ 2 ವರ್ಷ ಬಿಟ್ಟು ಕೇಸ್... ಎಲ್ಲಾ ವೇಸ್ಟ್: ಪೊಲೀಸರಿಗೆ ಜಡ್ಜ್ ಹೇಳಿದ್ದೇನು

ಮುಂದಿನ ಸುದ್ದಿ
Show comments