Webdunia - Bharat's app for daily news and videos

Install App

ತಿಂಗಳ ಕೊನೆಯಲ್ಲಿ ಭಾರತಕ್ಕೆ ಸತ್ಯ ನಾದೆಳ್ಳ

Webdunia
ಭಾನುವಾರ, 5 ಫೆಬ್ರವರಿ 2017 (11:51 IST)
ಮೈಕ್ರೋ ಸಾಫ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಸತ್ಯ ನಾದೆಳ್ಳ ಅವರು ಈ ತಿಂಗಳ ಕೊನೆಗೆ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕಂಪೆನಿ ನಿರ್ವಹಿಸುತ್ತಿರುವ ಫ್ಯೂಚರ್ ಡೀಕೋಡೆಡ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.
 
ಮುಂಬೈನಲ್ಲಿ ಈ ತಿಂಗಳ 21, 22ರಂದು ಕಾರ್ಯಕ್ರಮ ನಡೆಯಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್1 ಬಿ ವೀಸಾಗಳ ಬಗ್ಗೆ ತಳೆದಿರುವ ಧೋರಣೆಯ ಹಿನ್ನೆಲೆಯಲ್ಲಿ ನಾದೆಳ್ಳ ಅವರ ಆಗಮನ ಉದ್ಯಮ ವಲಯದಲ್ಲಿ ಸಾಕಷ್ಟು ಕುತೂಹಲ ಉಂಟು ಮಾಡಿದೆ.
 
ಇನ್ನು ಈ ಕಾರ್ಯಕ್ರಮದಲ್ಲಿ 1,500 ಮಂದಿ ವ್ಯಾಪಾರ ಪ್ರತಿನಿಧಿಗಳು, ಸರಕಾರಿ ಅಧಿಕಾರಿಗಳು, ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸೇರಿದಂತೆ ಇತರರು ಇದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments