ಸದ್ಯಕ್ಕೆ ನಿಮಗೆ 200 ನೋಟು ಭಾಗ್ಯವಿಲ್ಲ!

Webdunia
ಸೋಮವಾರ, 4 ಸೆಪ್ಟಂಬರ್ 2017 (10:22 IST)
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗಷ್ಟೇ 200 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು. ಆದರೆ ಹೊಸ ನೋಟು ಕೈಯಲ್ಲಿ ಹಿಡಿಯುವ ಆಸೆ ಹೊಂದಿದ್ದವರಿಗೆ ಸದ್ಯಕ್ಕೆ ನಿರಾಸೆಯಾಗಲಿದೆ.

 
ಈ ಹೊಸ ನೋಟುಗಳು ಸದ್ಯಕ್ಕೆ ಎಟಿಎಂನಲ್ಲಿ ಸಿಗಲ್ಲ. ಸದ್ಯಕ್ಕೆ 200 ರೂ. ನೋಟುಗಳು ಸಾಕಷ್ಟು ಸಂಖ್ಯೆಯಲ್ಲಿ ಮುದ್ರಣವಾಗಿಲ್ಲ. ಹಾಗಾಗಿ ಕನಿಷ್ಠ ಮೂರು ತಿಂಗಳಿಗೆ ಎಟಿಎಂನಲ್ಲಿ ಹೊಸ ನೋಟು ಲಭ್ಯವಿರುವುದಿಲ್ಲ ಎಂದು ಆರ್ ಬಿಐ ಹೇಳಿದೆ.

ಆದರೆ ಈ ಸಮಸ್ಯೆ ಯಾವಾಗ ಪರಿಹಾರವಾಗುತ್ತದೆ. ಯಾವಾಗ ಸಾಕಷ್ಟು ಸಂಖ್ಯೆಯಲ್ಲಿ 200 ರೂ. ಮುದ್ರಣವಾಗುತ್ತದೆ ಎನ್ನುವುದಕ್ಕೂ ಆರ್ ಬಿಐ ಸ್ಪಷ್ಟ ಉತ್ತರ ನೀಡಿಲ್ಲ. ಹಾಗಾಗಿ ಸದ್ಯಕ್ಕಂತೂ 200 ರೂ. ಕೈಯಲ್ಲಿ ಹಿಡಿಯುವ ಕನಸು ನನಸಾಗದು.

ಇದನ್ನೂ ಓದಿ.. ಬ್ರಿಕ್ಸ್ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಶಾತಿ ಮಂತ್ರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments