Webdunia - Bharat's app for daily news and videos

Install App

ಟಿಕ್ ​ಟಾಕ್​ ಮತ್ತು ಹೆಲೋ ಆ್ಯಪ್ ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರದಿಂದ ನೋಟಿಸ್​ ಜಾರಿ

Webdunia
ಶನಿವಾರ, 20 ಜುಲೈ 2019 (08:02 IST)
ನವದೆಹಲಿ : ಚೀನಾದ ಜನಪ್ರಿಯ ಆ್ಯಪ್​​ ಗಳಾದ ಟಿಕ್ ​ಟಾಕ್​ ಮತ್ತು ಹಲೋ ಆ್ಯಪ್ ಗಳನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್​ ನೀಡಿದೆ.




ಈ ಹಿಂದೆ ದೇಶ ವಿರೋಧಿ ಚಟುವಟಿಕೆಗಳಿಗೆ ಈ ಆ್ಯಪ್ ​ಗಳು ಬಳಕೆಯಾಗುತ್ತಿದೆ ಎಂಬ ಕಾರಣಕ್ಕೆ ಟಿಕ್​ಟಾಕ್​​ ಮತ್ತು ಹಲೋ ಆ್ಯಪ್ ಸಂಸ್ಥೆಗಳಿಗೆ ಸ್ವದೇಶಿ ಜಾಗರಣ ಮಂಚ್​  ಹಾಗೂ ಎಲೆಕ್ಟ್ರಾನಿಕ್ಸ್​ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಜುಲೈ 22 ರೊಳಗೆ ಬ್ಯಾನ್ ಮಾಡುವಂತೆ ಗಡುವು ನೀಡಿದ್ದು, ಅದರೊಳಗೆ ಪ್ರತಿಕ್ರಿಯೆ ನೀಡದಿದ್ದರೆ ಈ ಆಯಪ್​ ಗಳ ಮೇಲೆ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿ ನೋಟೀಸ್​ ಜಾರಿ ಮಾಡಿತ್ತು. .


ಇದೀಗ ಕೇಂದ್ರ ಸರ್ಕಾರ ಕೂಡ ನೋಟಿಸ್ ನೀಡಿದ್ದು, ಈ ನೋಟಿಸ್​ ನ್ನು ಗಂಭೀರವಾಗಿ ಪರಿಗಣಿಸಿದ ಟಿಕ್​ಟಾಕ್​ ಮತ್ತು ಹಲೋ ಆ್ಯಪ್ ಸಂಸ್ಥೆ ಕೇಂದ್ರ ಸರ್ಕಾರ ನೀಡಿದ ದೂರಿಗೆ ಸ್ಪಂದಿಸುತ್ತೇವೆ ಎಂದು ತಿಳಿಸಿವೆ. ಕಳೆದ ಎಪ್ರಿಲ್​ ತಿಂಗಳಿನಲ್ಲಿ ಟಿಕ್​ಟಾಕ್​ ಆ್ಯಪ್ ಕುರಿತು ಮದ್ರಾಸ್​ ಹೈಕೋರ್ಟ್​ ನಿಷೇಧ ಹೇರಿತ್ತು. ಬಳಿಕ ನಿಷೇಧವನ್ನು ಹಿಂಪಡೆದಿತ್ತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments