Webdunia - Bharat's app for daily news and videos

Install App

ಇಂದಿನಿಂದ ಬ್ಯಾಂಕ್ ಆಫ್‍ ಬರೋಡಾದೊಂದಿಗೆ ವಿಲೀನಗೊಳ್ಳಲಿದೆ ವಿಜಯ ಬ್ಯಾಂಕ್‍

Webdunia
ಸೋಮವಾರ, 1 ಏಪ್ರಿಲ್ 2019 (06:04 IST)
ನವದೆಹಲಿ : ಇಂದಿನಿಂದ ವಿಜಯ ಬ್ಯಾಂಕ್‍, ಬ್ಯಾಂಕ್ ಆಫ್‍ ಬರೋಡಾದೊಂದಿಗೆ ವಿಲೀನಗೊಂಡು ರಾಷ್ಟ್ರೀಕೃತ ಬ್ಯಾಂಕ್ ಆಗಿ ಪರಿವರ್ತನೆಗೊಳ್ಳಲಿದೆ.

ಕರ್ನಾಟಕ ಮೂಲದ ವಿಜಯಾ ಬ್ಯಾಂಕ್‍ ಮತ್ತು ಮಹಾರಾಷ್ಟ್ರ ಮೂಲದ ದೇನಾ ಬ್ಯಾಂಕ್‍ ನ್ನು ಬ್ಯಾಂಕ್‍ ಆಫ್‍ ಬರೋಡಾದೊಂದಿಗೆ ವಿಲೀನಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶಿಸಿತ್ತು. ಅದರಂತೆಯೇ ಏಫ್ರಿಲ್ 1 ರಿಂದ  ವಿಜಯಾ ಬ್ಯಾಂಕ್‍ ಬ್ಯಾಂಕ್ ಆಫ್‍ ಬರೋಡಾ ಎಂಬ ಹೆಸರಿನಲ್ಲಿ ಕಾರ್ಯ ನಿರ್ವಹಿಸಲಿದೆ.

 

ಈ ವಿಲೀನದ ನಂತರ ಬ್ಯಾಂಕ್ ಆಫ್ ಬರೋಡಾ ದೇಶದ 3ನೇ ಅತಿ ದೊಡ್ಡ ಬ್ಯಾಂಕ್ ಎನಿಸಲಿದೆ. ಇಂದಿನಿಂದ ವಿಜಯಾ ಮತ್ತು ದೇನಾ ಬ್ಯಾಂಕ್ ಗ್ರಾಹಕರನ್ನು ಬ್ಯಾಂಕ್‍ ಆಫ್‍ ಬರೋಡಾ ಗ್ರಾಹಕರೆಂದು ಪರಿಗಣಿಸಲಿದ್ದು, ಇದರಿಂದ ಗ್ರಾಹಕರು ಹಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments