ಬಳಕೆದಾರರಿಗೆ ಈ ಕುರಿತು ಎಚ್ಚರಿಕೆ ನೀಡಿದ ವಾಟ್ಸಾಪ್

Webdunia
ಭಾನುವಾರ, 18 ನವೆಂಬರ್ 2018 (15:40 IST)
ಬೆಂಗಳೂರು : ಇತ್ತೀಚೆಗೆ ವಾಟ್ಸಾಪ್ ನಲ್ಲಿ ಫೇಕ್ ಮೆಸೇಜ್‍ ಗಳ ಹರಿದಾಟ ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದೀಗ ವಾಟ್ಸಾಪ್ ಕಂಪೆನಿ ತನ್ನ ಗ್ರಾಹಕರಲ್ಲಿ ಮನವಿವೊಂದನ್ನು ಮಾಡಿದ್ದಾರೆ.


ವಾಟ್ಸಾಪ್ ಫೇಕ್ ಮೆಸೇಜ್‍ಗಳ ನಿಯಂತ್ರಣಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದರೂ ಕೂಡ ಫೇಕ್ ಮೆಸೇಜ್‍ ಗಳ ಹರಿದಾಟ ಹೆಚ್ಚಾಗಿದೆ. ಅಂಥ ಮೆಸೇಜ್‍ಗಳಿಗೆ ಮರುಳಾಗಿ ಮೋಸಹೋಗಬಾರದು ಎಂದು ತನ್ನ ಗ್ರಾಹಕರಲ್ಲಿ ಮನವಿ ಮಾಡಿದೆ.


ಅಮೆಜಾನ್ ಸಂಸ್ಥೆಯಿಂದಲೇ ಬಂದಂತಿರುವ 5 ಸಾವಿರದ ಮಿಕ್ಸರ್ ಗ್ರೈಂಡರ್ ಕೇವಲ 10 ರೂಪಾಯಿಗೆ, 90 ಸಾವಿರದ ಕ್ಯಾಮೆರಾ ಕೇವಲ 199 ರೂಪಾಯಿಗೆ. ಹೀಗೆ ನಂಬಲಾಗದಷ್ಟು ಕಡಿಮೆ ಬೆಲೆಯ ಆಫರ್ ಇರುವ ಮೆಸೇಜ್‍ಗಳು ವಾಟ್ಸಾಪ್ ನಲ್ಲಿ ಹಲವರಿಗೆ ಬಂದಿವೆ. ಗ್ರಾಹಕರು ಇಂತಹ ಮೆಸೇಜ್‍ ಗಳ ಬಗ್ಗೆ ಜಾಗರೂಕತೆಯಿಂದ ಇರುವಂತೆ ಕಂಪನಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments