ನಟ ಅರ್ಜುನ್ ದೇವ್ ಮೇಲೆ ಕೊಲೆಯ ಸಂಚು !

Webdunia
ಭಾನುವಾರ, 25 ಮಾರ್ಚ್ 2018 (06:28 IST)
ಬೆಂಗಳೂರು : ಸ್ಯಾಂಡಲ್‍ವುಡ್ ನ `ಯುಗಪುರುಷ’ ಚಿತ್ರದ ನಾಯಕ ನಟ ಅರ್ಜುನ್ ದೇವ್ ಅವರನ್ನು ಕೊಲ್ಲಲು ಸುಪಾರಿ ನೀಡಿರುವುದಾಗಿ ತಿಳಿದುಬಂದಿದ್ದು, ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


 ನಟ ಅರ್ಜುನ್ ದೇವ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಕೂಡ ಆಗಿದ್ದು, ಅವರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಕೂಡ  ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಆದ ಕಾರಣ ನಟ ಅರ್ಜುನ್ ದೇವ್ ಅವರು,’ನನ್ನನ್ನು ಕೊಲ್ಲಲು ಮನೆ ಮುಂದೆ ಹೊಂಚು ಹಾಕಿ ಹೋಗಿದ್ದಾರೆ. ಹೀಗಾಗಿ ದಯವಿಟ್ಟು ನನಗೆ ರಕ್ಷಣೆ ನೀಡಿ ‘ಎಂದು ಪೊಲೀಸ್ ಠಾಣೆಯಲ್ಲಿ ಮನವಿ ಮಾಡಿದ್ದಾರೆ.  ಆದರೆ ಸುಪಾರಿ ಕೊಟ್ಟಿದ್ದು ಯಾರು? ಯಾವ ಕಾರಣಕ್ಕಾಗಿ ಎಂಬುದನ್ನು ಅವರು ತಿಳಿಸಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments