Daily Horoscope

ಮದುವೆಯಾಗಲು ನಿರ್ಧರಿಸಿದ್ದಾರಂತೆ ನಟ ಅರ್ಥವ್

Webdunia
ಭಾನುವಾರ, 18 ಅಕ್ಟೋಬರ್ 2020 (10:16 IST)
ಚೆನ್ನೈ : ತಮಿಳು ಚಿತ್ರರಂಗದ ಪ್ರಸಿದ್ಧ ನಟ ಮುರಳಿ ಅವರ  ಪುತ್ರ ನಟ ಅರ್ಥವ್ ಹುಡುಗಿಯರ ಪಾಲಿನ ಡ್ರೀಮ್ ಬಾಯ್ ಎನಿಸಿಕೊಂಡಿದ್ದಾರೆ. ಇದೀಗ ಅವರು ಮದುವೆಯಾಗಲು ನಿರ್ಧರಿಸಿದ್ದಾರಂತೆ.

ಹೌದು. ನಟ ಅರ್ಥವ್ ಅವರು ಕೆಲವು ವರ್ಷಗಳಿಂದ ಗೋವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಈಗ ಇವರಿಬ್ಬರ ಮದುವೆಗೆ ಮನೆಯವರ ಒಪ್ಪಿಗೆ ಸಿಕ್ಕಿದ್ದ ಹಿನ್ನಲೆಯಲ್ಲಿ ಇದೀಗ ಮದುವೆಯಾಗಲು ನಿರ್ಧರಿಸಿದ್ದಾರಂತೆ. ಹಾಗೇ ಇತ್ತೀಚೆಗೆ ನಟ ಅರ್ಥವ್ ಅವರ ಸಹೋದರ ಆದರ್ಶ್ ಅವರ ವಿವಾಹ ತುಂಬಾ ಸರಳವಾಗಿ ನಡೆದಿತ್ತು.

ಆನಂತರ ನಿಮ್ಮ ಸಹೋದರ ನಟ ಅರ್ಥವ್ ಅವರ ಮದುವೆ ಯಾವಾಗ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಲವರು ಪ್ರಶ್ನಿಸಲು ಶುರು ಮಾಡಿದ್ದಾರೆ. ಆದಕಾರಣ ನಟ ಅರ್ಥವ್ ಅವರ ವಿವಾಹವನ್ನು 2021 ರ ಜನವರಿಯಲ್ಲಿ  ಸಹೋದರ ಆದರ್ಶ್ ಮದುವೆಯಾದ ವೇದಿಕೆಯ ಮೇಲೆಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಅವರ ಸ್ನೇಹಿತರ ವಲಯದಿಂದ ವಿಚಾರ ತಿಳಿದುಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments