Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಟ ಕಾಜಲ್ ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ

ನಟ ಕಾಜಲ್ ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ
ಹೈದರಾಬಾದ್ , ಬುಧವಾರ, 10 ಫೆಬ್ರವರಿ 2021 (12:23 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ ವಾಲಾ ಅವರು ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ ಇದೀಗ ಅವರು ತಾನು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

ಕಾಜಲ್ ಅವರು 5 ವರ್ಷದ ಮಗುವಾಗಿದ್ದಾಗಿನಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಎಲ್ಲರೂ ಹಾಲಿನ ಚಾಕೋಲೇಟ್ ಗಳನ್ನು ತಿನ್ನಲು ಇಷ್ಟಪಡುವ ವಯಸ್ಸಿನಲ್ಲಿ ತಾನು ಆಹಾರದ ಮೇಲೆ ನಿರ್ಬಂಧ ಹೇರುವುದನ್ನು ನೆನಪಿಸಿಕೊಂಡಿದ್ದಾರೆ. ಚಳಿಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಭಣಗೊಳ್ಳುವುದಾಗಿ ತಿಳಿಸಿದ್ದಾರೆ.

ಹಾಗೇ ಇವರು ಅಸ್ತಮಾದಿಂದ ಪಾರಾಗಲು ಇನ್ಹೇಲರ್ ಬಳಸುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೇ ಅದನ್ನು ಯಾವುದೇ ಮುಜುಗರವಿಲ್ಲದೆ ಸಾರ್ವಜನಿಕವಾಗಿ ಬಳಸುತ್ತಿರುವುದಾಗಿ ತಿಳಿಸಿ ಪೋಸ್ಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಭಾವನೆ ವಿಚಾರದಲ್ಲಿ ‘ಕ್ರ್ಯಾಕ್’ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರ ನಡುವೆ ವಿವಾದ