Webdunia - Bharat's app for daily news and videos

Install App

ನಟ ರಾಜ್ ಕುಮಾರ್ ಮೊಮ್ಮಗಳಾದ ಈಕೆ ಸಿನಿಮಾ ರಂಗಕ್ಕೆ ಬರುವುದಿಲ್ಲಾ ಎಂದು ಖಡಕ್ ಆಗಿ ಹೇಳಿದ್ಯಾಕೆ…?

Webdunia
ಶುಕ್ರವಾರ, 16 ಮಾರ್ಚ್ 2018 (05:56 IST)
ಬೆಂಗಳೂರು : ನಟನೆಯೇ ಜೀವನ ಎಂದು ಸಿನಿಮಾರಂಗದಲ್ಲೇ ಬಾಳಿ ಬದುಕಿ ಕನ್ನಡಿಗರ ಮನಗೆದ್ದ ಡಾ.ರಾಜ್ ಕುಮಾರ್ ಅವರ ಕುಟುಂಬ ಸದಸ್ಯರೊಬ್ಬರು ಸಿನಿಮಾರಂಗಕ್ಕೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.


ಹೀಗೆ ಹೇಳಿದ್ದು ಡಾ .ರಾಜ್ ಕುಮಾರ್ ಅವರ ಮೊಮ್ಮಗಳು, ನಟ ರಾಮ್ ಕುಮಾರ್ ಅವರ ಮಗಳಾದ ಧನ್ಯಾ ರಾಮ್ ಕುಮಾರ್ ಅವರು. ಇತ್ತಿಚೆಗೆ ಇವರು ಸಿನಿಮಾರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅವರು,’ಇದೆಲ್ಲಾ ಸುಳ್ಳುಸುದ್ದಿ.  ನಾನು ಎಂದಿಗೂ ಸಿನಿಮಾ ರಂಗಕ್ಕೆ ಬರುವುದಿಲ್ಲ. ಇಂದಲ್ಲಾ ಮುಂದಿನ ದಿನಗಳಲ್ಲೂ ನಾನು ಸಿನಿಮಾದಲ್ಲಿ ಅಭಿನಯಿಸುವುದಿಲ್ಲ ಎಂದು ತಿಳಿಸಿದ್ದಾರೆ. ಹಾಗೇ ಇವರಿಗೆ ಹಾಡುವುದು ಮತ್ತು ವಸ್ತ್ರ ವಿನ್ಯಾಸ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಇದ್ದು, ಅದನ್ನೇ ಮುಂದುವರೆಸುವುದಾಗಿಯೂ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments