Webdunia - Bharat's app for daily news and videos

Install App

ಸುಪ್ರಸಿದ್ದ ಕಾಸರಗೋಡಿನ ಮಧೂರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

Sampriya
ಶುಕ್ರವಾರ, 11 ಅಕ್ಟೋಬರ್ 2024 (18:35 IST)
Photo Courtesy X
ಕಾಸರಗೋಡು: ಕನ್ನಡ ಖ್ಯಾತ ನಟ ರಕ್ಷಿತ್ ಶೆಟ್ಟಿ ಅವರು ಇಂದು ಕಾಸರಗೋಡಿನ ಪ್ರಸಿದ್ಧ ಮಧೂರ ದೇವಸ್ಥಾನಕ್ಕೆ ಬೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಮೊದಲ ಭಾರಿಗೆ ಕಾರ್ಣಿಕದ ದೇವಸ್ಥಾನಕ್ಕೆ ಭೇಟಿ ನೀಡಿರುವ ರಕ್ಷಿತ್ ಶೆಟ್ಟಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟನನ್ನು ಆಡಳಿತ ಮಂಡಳಿ ಗೌರವಿಸಿತು.

ಕರ್ನಾಟಕ-ಕೇರಳ ಗಡಿಯಲ್ಲಿರುವ ಕಾಸರಗೋಡಿನ ಮಧೂರು ದೇವಸ್ಥಾನ ತುಂಬಾನೇ ಪ್ರಸಿದ್ಧಿಯನ್ನು ಪಡೆದಿದೆ. ಮಧುವಾಹಿನಿ ನದಿಯ ದಡದಲ್ಲಿರುವ ಈ ಮೋಡಿಮಾಡುವ ದೇವಾಲಯವು ಪ್ರಬಲ ಸ್ಥಳವೆಂದು ಪರಿಗಣಿಸಲಾಗಿದೆ. ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಎಂದೂ ಕರೆಯಲ್ಪಡುವ ಮಧುರ್ ದೇವಸ್ಥಾನವು ಉತ್ತರ ಕೇರಳದ ಜನಪ್ರಿಯ ದೇವಾಲಯಗಳಲ್ಲಿ ಒಂದಾಗಿದೆ.

ಇದು ಪ್ರಾಚೀನ ತುಳುನಾಡಿನ ಆರು ಗಣಪತಿ ದೇವಾಲಯಗಳಲ್ಲಿ ಒಂದಾಗಿದೆ . ಉಳಿದ ಐದು ಮಂಗಳೂರಿನ ಶರವು ಮಹಾಗಣಪತಿ , ಆನೆಗುಡ್ಡೆಯಲ್ಲಿ ಮಹಾಗಣಪತಿ ( ಕುಂಬಾಶಿ ), ಹಟ್ಟಿಅಂಗಡಿಯಲ್ಲಿ ಸಿದ್ದಿ ವಿನಾಯಕ (ಕುಂದಾಪುರ), ಇಡಗುಂಜಿಯಲ್ಲಿ ದ್ವಿಭುಜ ಗಣಪತಿ ಮತ್ತು ಗೋಕರ್ಣದಲ್ಲಿ ಗಣಪತಿ. ಇಲ್ಲಿ ನಡೆಯುವ ವಿವಿಧ ಉತ್ಸವಗಳಲ್ಲಿ ಎಲ್ಲೆಡೆಯಿಂದ ಭಕ್ತರು ಆಗಮಿಸುತ್ತಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments