Publish Date: Sat, 08 Aug 2020 (22:39 IST)
Updated Date: Sat, 08 Aug 2020 (22:41 IST)
ಬಾಲಿವುಡ್ ನಟ ಸಂಜಯ್ ದತ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.
ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿ ನಿರೀಕ್ಷೆ ಮಾಡಲಾಗುತ್ತಿದೆ. ಸಂಜಯ ದತ್ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.