ಬಾಲಿವುಡ್ ಸೂಪರ್ಸ್ಟಾರ್ ಸಂಜಯ್ ದತ್ ಅವರಿಗೆ ಇತ್ತೀಚೆಗೆ ನಾಲ್ಕನೇ ಹಂತದ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.
ಶೀಘ್ರದಲ್ಲೇ ಚಿಕಿತ್ಸೆಗಾಗಿ ವಿದೇಶಕ್ಕೆ ಸಂಜಯ್ ದತ್ ಹಾರಲಿದ್ದಾರೆ.
ಸಂಜು ದಾದಾ ಅವರು ವೈದ್ಯಕೀಯ ಸಮಸ್ಯೆಗಳಿಂದಾಗಿ ಕೊಂಚ ವಿರಾಮ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದರು.
ನಟ ಸಂಜಯ್ ದತ್ ಕೈಯಲ್ಲಿ ಬರೋಬ್ಬರಿ 735 ಕೋಟಿ ರೂ.ಗಳಿಗಿಂತ ಹೆಚ್ಚಿನ ಪ್ರಾಜೆಕ್ಟ್ ಗಳಿವೆ ಎಂದು ಹೇಳಲಾಗುತ್ತಿದೆ.