Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಕೇಸ್ : ರಿಯಾ ಪರ ಹೊಸ ಬಾಂಬ್

Webdunia
ಭಾನುವಾರ, 11 ಅಕ್ಟೋಬರ್ 2020 (18:07 IST)
ಬಾಲಿವುಡ್ ನಟ ಸುಶಾಂತ ಸಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ನಟಿ ರಿಯಾ ಪರ ವಕೀಲರು ಹೊಸ ಬಾಂಬ್ ಸಿಡಿಸಿದ್ದಾರೆ.

ಜೂನ್ 13 ರಂದು ಸುಶಾಂತ್ ಸಿಂಗ್ ರಜಪೂತ್ ನಟಿಯನ್ನು ಭೇಟಿ ಆಗೇ ಇಲ್ಲ ಎಂದಿದ್ದಾರೆ.
ರಿಯಾ ಚಕ್ರವರ್ತಿ ಪರ ವಕೀಲರು ಹೇಳಿಕೆ ನೀಡಿದ್ದು, ಇದು ಅಭಿಮಾನಿಯ ಆಧಾರರಹಿತ ವದಂತಿ ಎಂದು ಕರೆದಿದ್ದಾರೆ.

ಏತನ್ಮಧ್ಯೆ, ರಿಯಾ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಅಕಾಲಿಕ ನಿಧನದ ಒಂದು ದಿನ ಮೊದಲು ಜೂನ್ 13 ಸಂಜೆ ಭೇಟಿಯಾದ ವರದಿಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ವರದಿಗಳನ್ನು ಉದ್ದೇಶಿಸಿ ಅವರ ವಕೀಲ ಸತೀಶ್ ಮನೇಶಿಂದೆ ಹೊಸ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

ರಿಯಾ ಚಕ್ರವರ್ತಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ನಟಿಯ ಜೀವನ ಸ್ಥೈರ್ಯ ಕುಗ್ಗಿಸಲು ಮತ್ತು ನಾಶಮಾಡಲು ಪ್ರಯತ್ನಿಸಿದ, ನಕಲಿ ಸುದ್ದಿಗಳನ್ನು ಹೊತ್ತ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಎರಡು ನಿಮಿಷಗಳ ವೈಭವಕ್ಕಾಗಿ ಊಹಾಪೋಹ ಸುದ್ದಿಗಳನ್ನು ವರದಿಮಾಡಿವೆ.

ಕೆಲವರು ಪ್ರಚಾರಕ್ಕೆ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments