ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ ವಾಲ್ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಅನ್ನೋ ವಿಷಯ ಹರಿದಾಡುತ್ತಿದೆ.
ನಟಿ ಕಾಜಲ್ ಅಗರ್ ವಾಲ್ ಅವರು ಉದ್ಯಮಿಯಾಗಿರುವ ಗೌತಮ್ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಟ್ಟಾಗಿ ಎಂಗೇಜ್ಮೆಂಟ್ ಆಗಿರುವ ಸುದ್ದಿ ಇದೀಗ ವೈರಲ್ ಆಗುತ್ತಿದೆ.
ಅಂದ್ಹಾಗೆ ಸಿನಿಮಾ ರಂಗದವರಲ್ಲದ ಉದ್ಯಮಿಯ ಕೈ ಹಿಡಿಯುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯ ತರಿಸಿದೆ ಎನ್ನಲಾಗುತ್ತಿದ್ದು, ಈ ಕುರಿತು ನಟಿ ಕಾಜಲ್ ಸ್ಪಷ್ಟನೆ ನೀಡಬೇಕಿದೆ.