Webdunia - Bharat's app for daily news and videos

Install App

ಗಂಡನಂತೇ ತನ್ನದೇ ಬ್ಯುಸಿನೆಸ್ ಶುರು ಮಾಡಿದ ನಟಿ ಕವಿತಾ ಗೌಡ

Webdunia
ಬುಧವಾರ, 1 ಮಾರ್ಚ್ 2023 (08:50 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ನಟಿಮಣಿಯರು ತಮ್ಮದೇ ಬ್ಯುಟೀಕ್ ಅಥವಾ ಡಿಸೈನರ್ ಬ್ರ್ಯಾಂಡ್ ಹೊರತಂದು ತಮ್ಮದೇ ಸ್ವಂತ ಉದ್ದಿಮೆ ಆರಂಭಿಸುವುದು ಟ್ರೆಂಡ್ ಆಗಿದೆ.

ಇದೀಗ ನಟಿ ಕವಿತಾ ಗೌಡ ಕೂಡಾ ಅದೇ ಹಾದಿಯಲ್ಲಿದ್ದಾರೆ. ಕವಿತಾ ಪತಿ, ನಟ ಚಂದನ್ ಕುಮಾರ್ ಈಗಾಗಲೇ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಮೂರು ಹೋಟೆಲ್ ಆರಂಭಿಸಿದ್ದಾರೆ.

ಇದೀಗ ಕವಿತಾ ಕೂಡಾ ಗಂಡನ ಹಾದಿಯಲ್ಲೇ ತೊಡಗಿಸಿಕೊಂಡಿದ್ದು, ನಟನೆ ಜೊತೆಗೆ ಮೇಕ್ ಓವರ್ ಸ್ಟುಡಿಯೋ ಆರಂಭಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಇದನ್ನು ಲಾಂಚ್ ಮಾಡಿದ್ದಾರೆ.  ಆ ಮೂಲಕ ಗಂಡನಂತೇ ನಟನಾ ವೃತ್ತಿ ಜೊತೆಗೆ ಸ್ವಂತ ಉದ್ಯಮಕ್ಕೆ ಕೈ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments