Webdunia - Bharat's app for daily news and videos

Install App

ಅಯೋದ್ಯೆ ಶ್ರೀರಾಮ ಪ್ರತಿಷ್ಠಾಪನೆ ದಿನ ಜನಿಸಿದ ಮಗಳಿಗೆ ಅದೆಂಥಾ ಹೆಸರಿಟ್ಟರು ನಟಿ ಕಾವ್ಯಾ ಗೌಡ

Sampriya
ಶನಿವಾರ, 17 ಆಗಸ್ಟ್ 2024 (19:23 IST)
Photo Courtesy X
ಅಯೋದ್ಯೆ ಶ್ರೀರಾಮ ಮಂದಿರ ಉದ್ಘಾಟನೆ ದಿನವೇ ಹುಟ್ಟಿದ ಮಗಳಿಗೆ ಕಿರುತೆರೆ ನಟಿ ಕಾವ್ಯಾ ಗೌಡ ಸಿಯಾ ಸೋಮಶೇಖರ್ ಎಂದು ನಾಮಕರಣ ಮಾಡಿದ್ದಾರೆ. ಸಿಯಾ ಎಂದರೆ ಸೀತೆ ಎಂದರ್ಥ.

ಅಯೋದ್ಯೆಯಲ್ಲಿ ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಇನ್ನೂ ಈ ವಿಶೇಷ ದಿನದಂದೆ ‘ರಾಧಾ ರಮಣ‘ ಸೀರಿಯಲ್ ನಟಿ ಕಾವ್ಯಾ ಗೌಡ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು.

6 ತಿಂಗಳ ಬಳಿಕ ಮಗುವಿನ ಮುಖ ರಿವೀಲ್ ಮಾಡಿರುವ ಕಾವ್ಯಾ ಗೌಡ ಅವರು ಮಗಳಿಗೆ ಸಿಯಾ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದ ಇನ್‌ಸ್ಟಾಗ್ರಾಂನಲ್ಲಿ ಮಗಳ ಮುದ್ದಾದ ವಿಡಿಯೋ ಹಂಚಿಕೊಂಡಿರುವ ಕಾವ್ಯಾ ಅವರು ಹೊಸ ಜರ್ನಿ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಸಿಯಾ ಎಂದರೆ ಸೀತೆ ಎಂದರ್ಥ. ಸುಂದರವಾದ ಹೂವು, ಅರಬ್‌ ಮೂಲದ ಹೂವು, ಸಿಹಿ ಎಂದರ್ಥ ಇದೆ.

ಕಾವ್ಯ ಗೌಡ ಉದ್ಯಮಿ ಸೊಮಶೇಖರ್ ಎಂಬುವವರನ್ನು 2021ರ ಡಿಸೆಂಬರ್‌ 2ರಂದು ಮದುವೆಯಾದರು. ಈ ದಂಪತಿ ತಮ್ಮ ಮೊದಲ ಮಗು ಸಿಯಾಳನ್ನು ಜನವರಿ 22ರಂದು ಸ್ವಾಗತಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments