Webdunia - Bharat's app for daily news and videos

Install App

ನಟಿ ನಯನತಾರಾ ಈ ಕಾರಣಕ್ಕೆ ತುಂಬಾ ಬೇಸರಗೊಂಡಿದ್ದಾರಂತೆ!

Webdunia
ಗುರುವಾರ, 24 ಡಿಸೆಂಬರ್ 2020 (06:21 IST)
ಚೆನ್ನೈ : ನಟಿ ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಪ್ರೀತಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ನಟಿ ನಯನತಾರಾ ವಿಘ್ನೇಶ್ ಕಾರಣಕ್ಕೆ ಬೇಸರಗೊಂಡಿದ್ದಾರಂತೆ.

ಹೌದು. ನಟಿ ನಯನತಾರಾ ಹಾಗೂ ವಿಘ್ನೇಶ್ ಇಬ್ಬರು ಸಿನಿಮಾ ಚಿತ್ರೀಕರಣಕ್ಕಾಗಿ ಹೈದರಾಬಾದ್ ನಲ್ಲೇ ಇದ್ದಾರೆ. ನಯನತಾರಾ ಅನ್ನಾಥಾ ಚಿತ್ರದ ಶೂಟಿಂಗ್ ನಲ್ಲಿದ್ದರೆ. ವಿಘ್ನೇಶ್ ಮತ್ತೊಂದು ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

ಆದರೆ ಅನ್ನಾಥಾ ಚಿತ್ರತಂಡ  ಕೊರೊನಾ ಭಯಕ್ಕೆ ಶೂಟಿಂಗ್ ಸೆಟ್ ಗೆ  ಬಯೋ ಬಬಲ್ ವ್ಯವಸ್ಥೆಯನ್ನು ಮಾಡಿದೆ. ಇದರಿಂಧ ಬಯೋ ಬಬಲ್ ನಲ್ಲಿರುವವರನ್ನು ಹೊರತುಪಡಿಸಿ ಶೂಟಿಂಗ್ ಸೆಟ್ ಗೆ ಯಾರು ಬರುವಂತಿಲ್ಲ. ಇದರಿಂದ ನಯನತಾರಾ ಅವರಿಗೆ ವಿಘ್ನೇಶ್ ಅವರನ್ನು ಭೇಟಿ ಮಾಡಲು ಸಾಧ್ಯವಾಗದೆ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments