Webdunia - Bharat's app for daily news and videos

Install App

ನಟಿ ಪ್ರಿಯಾಂಕಾ ಪ್ರಧಾನಿ ಭೇಟಿ ಕುರಿತಾಗಿ ಹಿಂದೆ ಮಾಡಿದ ತಪ್ಪೊಂದನ್ನು ತಿದ್ದಿಕೊಂಡಿದ್ದಾರೆ. ಹೇಗೆ ಗೊತ್ತಾ...?

Webdunia
ಶುಕ್ರವಾರ, 13 ಏಪ್ರಿಲ್ 2018 (09:43 IST)
ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಆದರೆ ಅವರು ಹಿಂದೆ ಪ್ರಧಾನಿ ಅವರನ್ನು ಭೇಟಿ ಮಾಡಿದಾಗ ಮಾಡಿದ ತಪ್ಪುಗಳನ್ನು ತಿದ್ದಿಕೊಂಡಿರುವ ಮೂಲಕ ಈಗ ಸುದ್ದಿಯಾಗಿದ್ದಾರೆ.


ಅದೇನೆಂದರೆ ನಟಿ ಪ್ರಿಯಾಂಕಾ ಹಿಂದೊಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತುಂಡುಡುಗೆ ತೊಟ್ಟು, ಪ್ರಧಾನಿ ಎದುರು ಕಾಲು ಮೇಲೆ ಕಾಲು ಹಾಕಿ ಕುಳಿತುಕೊಂಡಿದ್ದರು. ಇದಕ್ಕೆ  ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ  ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಕೆಲವರು ಟ್ರೋಲ್ ಮಾಡಿದ್ದರು.


ಆದ ಕಾರಣ ಈ ಬಾರಿ ಮತ್ತೆ ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡುವಾಗ ನಟಿ ಪ್ರಿಯಾಂಕಾ ಉದ್ದ ತೋಳಿನ ಅನಾರ್ಕಲಿ ಡ್ರೆಸ್ ಧರಿಸುವ ಮೂಲಕ ಸ್ವಲ್ಪವೂ ಅಂಗಾಂಗ ಪ್ರದರ್ಶನ ಮಾಡದೇ ತಮ್ಮ ತಪ್ಪನ್ನು ತಿದ್ದಿಕೊಂಡಿದ್ದಾರೆ. ಜನರಿಗೆ ಆಕ್ಷೇಪಣೆ ಎತ್ತಲು ಅವಕಾಶವನ್ನೇ ಕೊಟ್ಟಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments