Webdunia - Bharat's app for daily news and videos

Install App

ಅಭಿಮಾನಿಗಳಿಗೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಟಿಪ್ಸ್ ನೀಡಿದ ನಟಿ ಸಮಂತಾ

Webdunia
ಶನಿವಾರ, 15 ಆಗಸ್ಟ್ 2020 (08:59 IST)
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಅಭಿಮಾನಿಗಳಿಗೆ ಆರೋಗ್ಯ ಕಾಪಾಡಿಕೊಳ್ಳುವ  ಬಗ್ಗೆ ಟಿಪ್ಸ್ ನೀಡಿದ್ದಾರೆ.

ಆರೋಗ್ಯ ಉತ್ತಮವಾಗಿದ್ರೆ ನಾವು ಯಂಗ್ ಆಗಿ ಕಾಣಿಸುತ್ತೇವೆ, ಇಲ್ಲವಾದರೆ ಯೌವನ ಕ್ಷೀಣಿಸುತ್ತೆ ಎಂದು  ನಟಿ ಸಮಂತಾ ತಿಳಿಸಿದ್ದಾರೆ. ಹಾಗೇ ತಾವು ಪ್ರತಿದಿನ ಹೇಗೆ ಆರೋಗ್ಯ ಕಾಪಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಇವರು ಪ್ರತಿದಿನ ಯೋಗ, ಮೆಡಿಟೇಶನ್ ಮಾಡುತ್ತಾರಂತೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಾಜಾ ಹಣ್ಣುಗಳನ್ನು ಸೇವಿಸುತ್ತಾರಂತೆ. ಇದರಿಂದ ಹೆಚ್ಚೆಚ್ಚು ಹೆಲ್ದಿಯಾಗಿರ್ತಿವಿ ಎಂದು ಅವರು ಸಲಹೆ ನೀಡಿದ್ದಾರೆ.

ಹಾಗೇ ಬೆಳಿಗ್ಗೆ ಉಪಹಾರವಾಗಿ ಅವಕಾಡೋ, ಮೊಟ್ಟೆ ಮತ್ತು ಗೆಣಸು ಸೇವಿಸುತ್ತಾರಂತೆ, ಮಧ್ಯಾಹ್ನ ಮೀನು, ತರಕಾರಿ ಊಟ, ಜೊತೆಗೆ ಮಿಂಟ್, ತುಳಸಿ ಎಲೆಗಳು, ಎಳನೀರು ಸೇವಿಸುತ್ತಾರಂತೆ. ಇವರು ಬೇಕಾದ ತರಕಾರಿಗಳನ್ನು ಮನೆಯಲ್ಲಿಯೇ ಬೆಳೆಸುತ್ತಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments