Webdunia - Bharat's app for daily news and videos

Install App

ನಟಿ ಸಂಜನಾಗೆ ವಂಚಿಸಿದ ಚಿಟ್‌ಫಂಡ್ ದಂಪತಿಗಳು ಎಸ್ಕೇಪ್

Webdunia
ಗುರುವಾರ, 12 ಅಕ್ಟೋಬರ್ 2017 (19:32 IST)
ಸ್ಯಾಂಡಲ್‌ವುಡ್ ನಟಿ ಸಂಜನಾ ಸೇರಿದಂತೆ ಹಲವರಿಗೆ ಕೋಟಿಗಟ್ಟಲೆ ವಂಚಿಸಿದ್ದ ದಂಪತಿಗಳು ಇದೀಗ ಎಸ್ಕೇಪ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ  ಪ್ರಕರಣನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಆರೋಪಿ ದಂಪತಿಗಳು ನಡೆಸುತ್ತಿದ್ದ ಚಿಟ್ ಫಂಡ್, ವಂಚನೆಗೈದ ಕುರಿತಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.    
 
ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಸಿದ್ಧಿ ಚಿಟ್‌‍ಫಂಡ್ ಮಾಲೀಕರಾದ ಮಹೇಶ್ ಮತ್ತು ಅವರ ಪತ್ನಿ ನಿರೂಪಾ ಮಹೇಶ್ ಎಸ್ಕೇಪ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇದೀಗ ಪೊಲೀಸ್ ಮಹಾನಿರ್ದೇಶಕ ಆರ್‌.ಕೆ.ದತ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments