Webdunia - Bharat's app for daily news and videos

Install App

ತಂದೆಯಂತೆ ರಾಜಕೀಯಕ್ಕೆ ಬರುತ್ತಾರಾ ನಟಿ ಶ್ರುತಿ ಹಾಸನ್? ಈ ಬಗ್ಗೆ ನಟಿ ಹೇಳಿದ್ದೇನು?

Webdunia
ಶುಕ್ರವಾರ, 16 ಏಪ್ರಿಲ್ 2021 (11:07 IST)
ಚೆನ್ನೈ : ನಟಿ ಶ್ರುತಿ ಹಾಸನ್ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಅವರು ಕೆಲವೊಮ್ಮೆ  ತಮ್ಮ ಅಭಿಮಾನಿಗಳ ಜೊತೆ ಸಂವಹನ ನಡೆಸುತ್ತಿರುತ್ತಾರೆ.

ನಟಿ ಶ್ರುತಿ ಹಾಸನ್ ಅವರು ಖ್ಯಾತ ನಟ ಕಮಲ್ ಹಾಸನ್ ಅವರ ಮಗಳು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ ಅಭಿಮಾನಿಗಳು ನಟಿಯ ಬಳಿ ತಂದೆಯಂತೆ ನೀವು ರಾಜಕೀಯ ಪ್ರವೇಶಿಸುವ ಯೋಚನೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಟಿ ಶ್ರುತಿ ಹಾಸನ್ ಅವರು, ‘ನನಗೆ ತಂದೆಯಂತೆ ರಾಜಕೀಯ ಪ್ರವೆಶಿಸುವ ಆಸಕ್ತಿ ಇಲ್ಲ. ಈ ಬಗ್ಗೆ ಯೋಚನೆಯೂ ಇಲ್ಲ. ಆದರೆ  ರಾಜಕೀಯ ವಿಚಾರದಲ್ಲಿ ತಂದೆಯನ್ನು ಬೆಂಬಲಿಸಲು ತುಂಬಾ ಸಂತೋಷವಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments