Webdunia - Bharat's app for daily news and videos

Install App

ಮೂರನೇ ಪತಿಯನ್ನು ಮನೆಯಿಂದ ಹೊರಹಾಕಿದ ನಟಿ ವನಿತಾ

Webdunia
ಬುಧವಾರ, 21 ಅಕ್ಟೋಬರ್ 2020 (10:48 IST)
ಚೆನ್ನೈ : ನಟಿ ವನಿತಾ ವಿಜಯ್ ಕುಮಾರ್ ಪ್ರಸಿದ್ಧ ನಟನ  ಮಗಳೆಂಬ ಪರಿಚಯದೊಂದಿಗೆ ತಮಿಳು ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಆದರೆ ಇದೀಗ ಅವರ ವೈಯಕ್ತಕ ಜೀವನದ ಕುರಿತಾದ ಮಾಹಿತಿಯೊಂದು ಬಹಿರಂಗಗೊಂಡಿದೆ.

ನಟಿ ವನಿತಾ ಅವರು ತೀವ್ರ ವಿರೋಧದ ಮಧ್ಯೆ ಇತ್ತೀಚೆಗೆ ಪೀಟರ್ ಎಂಬುವವರನ್ನು ಪ್ರೀತಿಸಿ 3ನೇ ಮದುವೆಯಾದರು. ಅವರ ಮಕ್ಕಳು ಅವರ ಮದುವೆಗೆ ಸಮ್ಮತಿ ನೀಡಿದರು. ಆದರೆ ಇದೀಗ ಅವರು ತಮ್ಮ ಮೂರನೇ ಪತಿ ಪೀಟರ್ ಅವರನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ.

ಈ ವಿಚಾರವನ್ನು ನಿರ್ದೇಶಕ ರವೀಂದರ್ ಅವರು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ಗೋವಾಕ್ಕೆ ಹೋದಾಗ ಅಲ್ಲಿ ಪೀಟರ್ ಹೆಚ್ಚು ಕುಡಿಯುತ್ತಿದ್ದ ಕಾರಣ ಕೆಲವು  ಸಮಸ್ಯೆಗಳು ಎದುರಾಗಿ ವನಿತಾ ಅವರನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments