Webdunia - Bharat's app for daily news and videos

Install App

12 ವರ್ಷದ ಬಳಿಕ ಮತ್ತೆ ತೆರೆ ಮೇಲೆ ಅಣ್ಣ-ತಂಗಿ ಜೋಡಿ

Webdunia
ಭಾನುವಾರ, 8 ಅಕ್ಟೋಬರ್ 2017 (13:05 IST)
ಬೆಂಗಳೂರು: 12 ವರ್ಷದ ಬಳಿಕ ಅಣ್ಣ-ತಂಗಿ ಜೋಡಿ ಖ್ಯಾತಿಯ ಶಿವರಾಜ್ ಕುಮಾರ್ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ನಿರ್ದೇಶಕ ಸಾಯಿ ಪ್ರಕಾಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಈ ಹಿಂದೆ ಮೂವರ ಕಾಂಬಿನೇಷನ್ ನಲ್ಲಿ ತವರಿಗೆ ಬಾ ತಂಗಿ, ಅಣ್ಣ ತಂಗಿ ಚಿತ್ರ ಮೂಡಿ ಬಂದಿತ್ತು. ಇದೀಗ ಶಮಿಕಾ ನಬ್ಯಾನರ್ ಅಟಿಯಲ್ಲಿ ಮತ್ತೆ ಈ ಮೂವರು 12 ವರ್ಷದ ಬಳಿಕ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲೂ ಅಣ್ಣ ತಂಗಿ ಪಾತ್ರದಲ್ಲಿ ಶಿವಣ್ಣ-ರಾಧಿಕಾ ನಟಿಸುತ್ತಿದ್ದಾರೆ.

ಸದ್ಯ ರಾಧಿಕಾ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  ಈಗಿನ ಟ್ರೆಂಡ್ ಗೆ ತಕ್ಕಂತೆ ಸಹೋದರ ಸಹೋದರಿಯ ಕಥೆ ಹೆಣೆಯುತ್ತಿದ್ದಾರಂತೆ ಸಾಯಿ ಪ್ರಕಾಶ್. ಸದ್ಯ ಶಿವರಾಜ್ ಕುಮಾರ್ ದಿ ವಿಲನ್ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಅವರು ಬಂದ ಬಳಿಕ ಚರ್ಚಿಸಿ ಮುಂದಿನ ಚಿತ್ರದ ಬಗ್ಗೆ ಅಧಿಕೃತವಾಗಿ ಘೋಷಿಸುತ್ತಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments