Webdunia - Bharat's app for daily news and videos

Install App

ಒಂದು ವರ್ಷದಲ್ಲಿ ಇಂತಹ ಸಾಧನೆ ಮಾಡಿದೆ ಅಲ್ಲು ಅರವಿಂದ ಒಟಿಟಿ ಸೈಟ್ ‘ಆಹಾ’

Webdunia
ಬುಧವಾರ, 10 ಫೆಬ್ರವರಿ 2021 (11:44 IST)
ಹೈದರಾಬಾದ್ : ಅಲ್ಲುಅರವಿಂದ್ ಅವರು ನಿರ್ಮಿಸಿದ ತೆಲುಗು ಪ್ರಾದೇಶಿಕ ಒಟಿಟಿ ಪ್ಲಾಟ್ ಫಾರ್ಮ್  ದೊಡ್ಡ ಯಶಸ್ಸನ್ನು ಕಂಡಿದ್ದು, ತೆಲುಗು ಪ್ರೇಕ್ಷಕರಿಗೆ ಅಗತ್ಯವಾದ ಮನರಂಜನೆಯನ್ನು ನೀಡಿದೆ. ಇತ್ತೀಚೆಗೆ ಇದರ  ಮೊದಲ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಲ್ಲು ಅರವಿಂದ್ ಹಾಗೂ ಸಂಸ್ಥಾಪಕರಲ್ಲೊ ಒಬ್ಬರಾದ  ನಿರ್ದೇಶಕ ಜುಪಲ್ಲಿ ರಾಮು ರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಕೇವಲ ಒಂದು  ವರ್ಷದಲ್ಲಿ ಆಹಾ ಬಿಲಿಯನ್ ಸೆಕೆಂಡು ಸ್ಟ್ರೀಮಿಂಗ್, 85 ಲಕ್ಷ ಡೌನ್ ಲೋಡ್ ಆಗಿದ್ದು, ಪ್ರಾದೇಶಿಕ ಒಟಿಟಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. 2022ರಲ್ಲಿ ಈ ಗುರಿಯನ್ನು ನಿರೀಕ್ಷಿಸಿದ ಅಲ್ಲು ಅರವಿಂದ್ ಅವರು ಒಂದು ವರ್ಷದಲ್ಲಿ ‘ಆಹಾ’ದ ಸಾಧನೆ ಕಂಡು ಸಂತಸಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments