Select Your Language

Notifications

webdunia
webdunia
webdunia
webdunia

ಕೊರೊನಾಗೆ ಸೆಡ್ಡು ಹೊಡೆದ ಅಮಿತಾಬ್ ಬಚ್ಚನ್ ಗುಣಮುಖ

ಅಮಿತಾಬ್ ಬಚ್ಚನ್
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕೊರೊನಾಗೆ ಸೆಡ್ಡು ಹೊಡೆದು ಇದೀಗ ಮನೆಗೆ ವಾಪಸ್ ಆಗಿದ್ದಾರೆ.

ಕೊರೊನಾ ಪಾಸಿಟಿವ್ ಬರುತ್ತಿದ್ದಂತೆ ಅಮಿತಾಬ್ ಕುಟುಂಬದ ಸದಸ್ಯರು ಮುಂಬೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಕೋವಿಡ್ -19 ವರದಿ ನೆಗೆಟಿವ್ ಬಂದಿದ್ದರಿಂದಾಗಿ ಅಮಿತಾಬ್ ಬಚ್ಚನ್ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಬಂದಿದ್ದಾರೆ.
ಅಭಿಷೇಕ್ ಬಚ್ಚನ್ ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ್ ಗೆಳತಿ ನಟಿ ರಿಯಾ ಚಕ್ರವರ್ತಿ ನಾಪತ್ತೆ?