Webdunia - Bharat's app for daily news and videos

Install App

ಕೊರೊನಾ ಅನುಭವ ಬಿಚ್ಚಿಟ್ಟ ನಟ ಅಮಿತಾಬ್ ಬಚ್ಚನ್

Webdunia
ಭಾನುವಾರ, 26 ಜುಲೈ 2020 (15:46 IST)
ಕೋವಿಡ್ ಪಾಸಿಟಿವ್ ಬಂದಿದ್ದರಿಂದಾಗಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಗೆ ಚಿಕಿತ್ಸೆ ಮುಂದುವರಿದಿದೆ.

ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಅಮಿತಾಬ್ ಬಚ್ಚನ್ ರ ಆರೋಗ್ಯ ಸುಧಾರಿಸುತ್ತಿದೆ.

ಈ ನಡುವೆ ಪ್ರತ್ಯೇಕ ವಾರ್ಡ್ ಗೆ ಅಮಿತಾಬ್ ರನ್ನು ದಾಖಲಿಸಲಾಗಿದ್ದು, ದೈಹಿಕ ಹಾಗೂ ಮಾನಸಿಕವಾಗಿ ರೋಗವನ್ನು ನಿಭಾಯಿಸುತ್ತಿರುವ ಬಗ್ಗೆ ಹಿರಿಯ ನಟ ಬರೆದುಕೊಂಡಿದ್ದಾರೆ.

"ರಾತ್ರಿಯ ಕತ್ತಲೆಯಲ್ಲಿ ಮತ್ತು ತಂಪಾದ ಕೋಣೆಯ ನಡುಗುವಿಕೆಯಲ್ಲಿ, ನಾನು ಹಾಡುತ್ತೇನೆ .. ಪ್ರಯತ್ನಿಸಿದ ನಿದ್ರೆಯಲ್ಲಿ ಕಣ್ಣು ಮುಚ್ಚಿದೆ .. ಸುತ್ತಮುತ್ತ ಯಾರೂ ಇಲ್ಲ ಎಂದಿರುವ ಅಮಿತಾಬ್, ಮನಸ್ಸಿನ ವಿಷಯಗಳು ಹೆಚ್ಚಾಗಿ ಹೊರಗೆ ಕಂಡುಬರುವುದಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments