Select Your Language

Notifications

webdunia
webdunia
webdunia
webdunia

ಕೊರೊನಾ ನಡುವೆ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್

ವಿಧಾನಸಭೆ ಚುನಾವಣೆ
ಕೊರೊನಾ ವೈರಸ್ ಹಾವಳಿ ನಡುವೆ ವಿಧಾನಸಭೆ ಚುನಾವಣೆಗೆ ಮುಹೂರ್ತ ಘೋಷಣೆ ಮಾಡಲಾಗಿದೆ.

ಕೇಂದ್ರ ಚುನಾವಣೆ ಆಯೋಗವು ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಅಕ್ಟೋಬರ್ 10 ರಿಂದ ಮೂತು ಹಂತಗಳಲ್ಲಿ ಮತದಾನ, ನ. 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ಆಯೋಗದ ಪ್ರಧಾನ ಆಯುಕ್ತ ಸುನೀಲ್ ಅರೋರಾ ಈ ಘೋಷಣೆ ಮಾಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಎದೆತುಂಬಿ ಹಾಡಿದ ಎಸ್ ಪಿ ಬಿ ಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಂತಾಪ