Webdunia - Bharat's app for daily news and videos

Install App

ಬೇರೆಯವರ ಕೈಲಿ ಶೂ ಕಟ್ಟಿಸಿಕೊಂಡ ಅರ್ಜುನ್ ಜನ್ಯಾ: ಧಿಮಾಕು ಎಂದ ನೆಟ್ಟಿಗರು

Webdunia
ಗುರುವಾರ, 4 ಮೇ 2023 (16:13 IST)
ಬೆಂಗಳೂರು: ಸಂಗೀತ ನಿರ್ದೇಶಕನಾಗಿ ಹೆಸರು ಮಾಡಿ, ಇದೀಗ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿರುವ ಅರ್ಜುನ್ ಜನ್ಯಾ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅರ್ಜುನ್ ಜನ್ಯಾ ಇದೀಗ 45 ಎನ್ನುವ ಸಿನಿಮಾ ನಿರ್ದೇಶಿಸುತ್ತಿದ್ದು, ಈ ಸಿನಿಮಾಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಾಯಕರು. ಸಿನಿಮಾದ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಅರ್ಜುನ್ ಜನ್ಯಾ ಆಗಮಿಸಿದ್ದರು.

ಈ ವೇಳೆ ಅರ್ಜುನ್ ಜನ್ಯಾ ಸಹಾಯಕರ ಬಳಿ ಶೂ ಕಟ್ಟಿಸಿಕೊಳ್ಳುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಜನ್ಯಾಗೆ ಧಿಮಾಕು ಎಂದಿದ್ದಾರೆ. ಆದರೆ ಅವರು ಯಾವ ಕಾರಣಕ್ಕೆ ಸಹಾಯಕರ ಕೈಲಿ ಶೂ ಕಟ್ಟಿಸಿಕೊಂಡರು ಎನ್ನುವುದು ಸ್ಪಷ್ಟವಾಗಿಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments