ಚೆನ್ನೈ : ಕಾಲಿವುಡ್ ನ ಖ್ಯಾತ ನಟ ರಜನೀಕಾಂತ್ ತಮ್ಮ ಬಹುನಿರೀಕ್ಷಿತ ಚಿತ್ರವೊಂದಕ್ಕೆ ಪಡೆದಿರುವ ಸಂಭಾವನೆಯನ್ನು ವಾಪಾಸ್ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇದು ಬಹುಬಜೆಟ್ ನ ಚಿತ್ರವಾದ್ದರಿಂದ ನಿರ್ಮಾಪಕರಿಗೆ ಭಾರೀ ನಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ರಜನೀಕಾಂತ್ ತಮಗೆ ನೀಡಲಾಗಿದ್ದ ಸಂಭಾವನೆಯ ಪೂರ್ತಿ ಮೊತ್ತವನ್ನು ನಿರ್ಮಾಪಕರಿಗೆ ವಾಪಾಸ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.