ಎಲಿಮಿನೇಟ್ ಆಗಿದ್ದ ದೀಪಿಕಾ ಬಿಗ್ ಬಾಸ್ ಗೆ ಕಮ್ ಬ್ಯಾಕ್?!

Webdunia
ಮಂಗಳವಾರ, 22 ನವೆಂಬರ್ 2022 (10:49 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ಈ ವಾರ ಎಲಿಮಿನೇಟ್ ಆಗಿ ಹೊರಹೋಗಿದ್ದ ದೀಪಿಕಾ ದಾಸ್ ಕಮ್ ಬ್ಯಾಕ್ ಮಾಡುತ್ತಿದ್ದಾರಾ? ಹೀಗೊಂದು ಪ್ರಶ್ನೆ ಕಾಡಿದೆ.

ದೀಪಿಕಾ ಹೊರಹೋಗಿದ್ದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿತ್ತು. ದೀಪಿಕಾರಿಗಿಂತ ವೀಕ್ ಸ್ಪರ್ಧಿಗಳು ಮನೆಯಲ್ಲಿದ್ದಾರೆ. ಅವರನ್ನು ಬಿಟ್ಟು ದೀಪಿಕಾರನ್ನು ಹೊರ ಹಾಕಿದ್ದು ಸರಿಯಲ್ಲ ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ಅಸಲಿಗೆ ದೀಪಿಕಾರನ್ನು ಎಲಿಮಿನೇಟ್ ಮಾಡದೇ ಸೀಕ್ರೆಟ್ ರೂಂಗೆ ಕಳುಹಿಸಲಾಗಿತ್ತು. ಇಂದು ಅವರನ್ನು ವೈಲ್ಡ್ ಕಾರ್ಡ್ ಮೂಲಕ ಮತ್ತೆ ಮನೆಗೆ ಕಳುಹಿಸಲಾಗಿದೆ ಎಂಬ ಸುದ್ದಿಯಿದೆ. ಇದು ಅಭಿಮಾನಿಗಳಿಗೆ ಸಂತೋಷ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಮುಂದಿನ ಸುದ್ದಿ
Show comments