Webdunia - Bharat's app for daily news and videos

Install App

ನಮ್ಮ ಮೆಟ್ರೋ ಶಂಕರ್ ನಾಗ್ ಮೆಟ್ರೋ ಆಗಲಿ!

Webdunia
ಮಂಗಳವಾರ, 9 ನವೆಂಬರ್ 2021 (14:21 IST)
ಶಂಕರ್ ನಾಗ್ ಅವರು ಕನ್ನಡ ನಾಡು ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ.
36ನೇ ವಯಸ್ಸಿಗೆ ನಿಧನ ಹೊಂದಿದ ಶಂಕ್ರಣ್ಣ ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಿನಿಮಾಗಳನ್ನು ನೀಡಿದ ಖ್ಯಾತಿ ಪಡೆದುಕೊಂಡರು. ಅವರು ಬದುಕಿದ್ದರೆ ಇಂದು 67ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಆಗಿನ ಕಾಲದಲ್ಲೇ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿದ ಖ್ಯಾತಿ ಶಂಕರ್ ನಾಗ್ಗೆ ಸಲ್ಲುತ್ತದೆ. ಅವರ ನಿರ್ದೇಶನದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಿ ಹಲವು ವರ್ಷ ಕಳೆದಿದೆ. ಇದರಿಂದ ಒಂದು ಕಡೆಯಿಂದ ಮತ್ತೊಂದು ಕಡೆಗೆ ಬೇಗ ತಲುಪಬಹುದು. ಟ್ರಾಫಿಕ್ ಕಿರಿಕಿರಿ ಇಲ್ಲ. ಬೆಂಗಳೂರಿಗೆ ಮೆಟ್ರೋ ಬರಬೇಕು ಎಂದು ಶಂಕರ್ ನಾಗ್ ಆಗಲೇ ಕನಸು ಕಂಡಿದ್ದರು. ಸ್ವಂತ ಖರ್ಚಿನಲ್ಲಿ ವಿದೇಶಕ್ಕೆ ತೆರಳಿ ಈ ಬಗ್ಗೆ ತಿಳಿದುಕೊಂಡು ಬಂದಿದ್ದರು ಅವರು. ಈಗ ನಮ್ಮ ಮೆಟ್ರೋ ಬದಲು, ಶಂಕರ್ ನಾಗ್ ಮೆಟ್ರೋ ಎಂದಾಗಲಿ ಎನ್ನುವ ಆಗ್ರಹ ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments