ಬಿಗ್ ಬಾಸ್ ಕನ್ನಡ ಒಟಿಟಿಗೆ ಸಿಗದ ಯಶಸ್ಸು

Webdunia
ಗುರುವಾರ, 22 ಸೆಪ್ಟಂಬರ್ 2022 (08:10 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಪ್ರಸಾರವಾಗಿತ್ತು. ಇದು ಸಕ್ಸಸ್ ಆಗಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಬಿಗ್ ಬಾಸ್ ಹಿಂದಿ ಒಟಿಟಿ ಹಿಟ್ ಆಗಿತ್ತು. ಈ ಹಿನ್ನಲೆಯಲ್ಲಿ ಕನ್ನಡದಲ್ಲೂ ಒಟಿಟಿಯಲ್ಲಿ ಈ ಬಾರಿ ಪ್ರಯೋಗಾರ್ಥವಾಗಿ ಶೋ ಆಯೋಜಿಸಲಾಗಿತ್ತು.

ಆದರೆ ಮೂಲಗಳ ಪ್ರಕಾರ ಒಟಿಟಿಯಲ್ಲಿ ಅಂದುಕೊಂಡಷ್ಟು ವೀಕ್ಷಣೆ ಪಡೆದಿಲ್ಲ, ಯಶಸ್ವಿಯಾಗಿಲ್ಲ ಎಂದು ಹೇಳಲಾಗಿದೆ. ಸೋಷಿಯಲ್ ಮೀಡಿಯಾ ಮೂಲಕವೂ ಒಟಿಟಿ ಶೋ ಬಗ್ಗೆ ವೀಕ್ಷಕರಿಂದ ಆಕ್ಷೇಪಗಳಿತ್ತು. ಹೀಗಾಗಿ ಈ ಶೋ ಸಕ್ಸಸ್ ಆಗಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments