Webdunia - Bharat's app for daily news and videos

Install App

ಎಸ್‌ ಪಿ ಬಾಲಸುಬ್ರಹ್ಮಣ್ಯಂ - ನಟಿ ಪ್ರಿಯಾಂಕಾ ಚೋಪ್ರಾಗೆ ಏನು ಸಂಬಂಧ?

Webdunia
ಶನಿವಾರ, 26 ಸೆಪ್ಟಂಬರ್ 2020 (11:54 IST)
ಸಂಗೀತ ಲೋಕದ ದಂತಕಥೆ ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.

ಎಸ್ ಪಿ ಬಿ ಅವರ ಹಾಡುಗಳು ನನ್ನ ಬಾಲ್ಯದ ನೆನಪುಗಳ ಒಂದು ದೊಡ್ಡ ಭಾಗವಾಗಿವೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ.

ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಬಾಲ್ಯದ ಅವಿಭಾಜ್ಯ ಅಂಗ ಎಂದು ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಅವರು ಸಂತಾಪ ಸಂದೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, "ಆರ್ ಐ ಪಿ ಎಸ್ಪಿ ಬಾಲಸುಬ್ರಹ್ಮಣ್ಯಂ ಸರ್. ನಿಮ್ಮ ಹಾಡುಗಳು ನನ್ನ ಬಾಲ್ಯದ ನೆನಪುಗಳಲ್ಲಿ ಒಂದು ದೊಡ್ಡ ಭಾಗವಾಗಿದೆ. ನಿಮ್ಮ ಧ್ವನಿ ಯಾವಾಗಲೂ ಹಿಂಡಾಗಿರುತ್ತದೆ ಮತ್ತು ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ. ತಮ್ಮ ಕುಟುಂಬಕ್ಕೆ ನನ್ನ ಸಂತಾಪ " ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments